ಮರದ ಕೊಂಬೆ ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

0
22

ಮಂಗಳೂರು: ನಗರದ ಶೆಟ್ಟಿ ಆಟೋ ಪಾರ್ಕ್, ಅಪ್ಪಣ್ಣ ಕಟ್ಟೆ(ಹಂಪನಕಟ್ಟೆ) ಬಳಿ ದೈತ್ಯಾಕಾರದ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಪ್ರದೇಶ ಜನನಿಬಿಡವಾಗಿದ್ದು ಏಕಾಏಕಿ ಮರದ ಕೊಂಬೆ ಮುರಿದು ಬಿದ್ದ ಸಂದರ್ಭದಲ್ಲಿ ಅನೇಕ ಸಾರ್ವಜನಿಕರು ಅಲ್ಲೇ ನಿಂತಿದ್ದು ಬಹು ದೊಡ್ಡ ಅವಘಡವೊಂದು ತಪ್ಪಿದಂತಾಗಿದೆ. ಮಾಜಿ ಪಾಲಿಕೆ ಸದಸ್ಯೆ ಪೂರ್ಣಿಮಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Previous articleಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ಅಸವಿಂಧಾನಿಕ
Next articleಮಂಗಳಮುಖಿ ಬೆತ್ತಲೆ ಪ್ರಕರಣ: ಎರಡು ತಿಂಗಳ ನಂತರ ದಾಖಲು