Home ತಾಜಾ ಸುದ್ದಿ ಮಳೆ ಹಾನಿ ಪ್ರದೇಶಕ್ಕೆ ಎಂ. ಬಿ. ಪಾಟೀಲ ಭೇಟಿ

ಮಳೆ ಹಾನಿ ಪ್ರದೇಶಕ್ಕೆ ಎಂ. ಬಿ. ಪಾಟೀಲ ಭೇಟಿ

0

ವಿಜಯಪುರ: ನಗರದಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಆಪ್ಸರಾ ಥೇಟರ್ ಹತ್ತಿರ ವಾರ್ಡ್ ನಂ14 ರಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ,

Exit mobile version