ಪ್ರಯಾಗ್‌ರಾಜ್: ಮಹಾಕುಂಭ ಮೇಳ 2025 ನಡೆಯುತ್ತಿರುವ ಪ್ರಯಾಗ್ ರಾಜ್‌ಗೆ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಭೇಟಿ ನೀಡಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಳತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ರಾಜ್ ಬಿ ಶೆಟ್ಟಿ ಜೋತೆಯಲ್ಲಿ ನಟಿ ನಿರ್ದೇಶಕಿ ಅನುಶ್ರೀ ಹಾಗೂ ಚಾರ್ಲಿ 777 ನಿರ್ದೇಶಕರಾಗಿರುವ ಕಿರಣ್ ರಾಜ್ ಕೂಡ ಸಾಥ್ ನೀಡಿದ್ದಾರೆ. ಜೊತೆಗೆ ಸರ್ಕಾರಿ ಹಿರಿಯಪ್ರಾಥಮಿಕ ಶಾಲೆ, ಕಾಂತಾರಾ ಸಿನಿಮಾ ಖ್ಯಾತಿಯ ರಂಜನ್ ಎಸ್ ಹಾಗೂ ಮತ್ತಿತರರು ಕೂಡ ಭಾಗಿಯಾಗಿದ್ದಾರೆ.