ಮಹಾರಾಷ್ಟ್ರ ಚುನಾವಣೆಗೆ ಮುಹೂರ್ತ ಫಿಕ್ಸ್‌

0
16

ನವದೆಹಲಿ: ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಮುಹೂರ್ತ ನಿಗದಿಮಾಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಇಸಿ ರಾಜೀವ್ ಕುಮಾರ್ ಅವರು, ಮಹಾರಾಷ್ಟ್ರದಲ್ಲಿ ಒಂದೇ ಹಂತದ ಮತದಾನ ನಡೆಯಲಿದೆ. ನವೆಂಬರ್‌ 20ರಂದು ಮತದಾನ ನಡೆಯಲಿದ್ದು, ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Previous articleನನ್ನ ಮೇಲಿನ ಕೇಸ್ ವಾಪಸ್ ಪಡೆದ ಬಗ್ಗೆ ದಾಖಲೆ ತೋರಿಸಿದ್ರೆ ರಾಜಕೀಯ ಸನ್ಯಾಸತ್ವ ಸ್ವೀಕರಿಸುವೆ
Next articleಜಾರ್ಖಂಡ್‌ ವಿಧಾನಸಭೆಗೆ ಚುನಾವಣೆ ಘೋಷಣೆ