Home ಸುದ್ದಿ ದೇಶ ಮಹಾರಾಷ್ಟ್ರ ಚುನಾವಣೆಗೆ ಮುಹೂರ್ತ ಫಿಕ್ಸ್‌

ಮಹಾರಾಷ್ಟ್ರ ಚುನಾವಣೆಗೆ ಮುಹೂರ್ತ ಫಿಕ್ಸ್‌

0

ನವದೆಹಲಿ: ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಮುಹೂರ್ತ ನಿಗದಿಮಾಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಇಸಿ ರಾಜೀವ್ ಕುಮಾರ್ ಅವರು, ಮಹಾರಾಷ್ಟ್ರದಲ್ಲಿ ಒಂದೇ ಹಂತದ ಮತದಾನ ನಡೆಯಲಿದೆ. ನವೆಂಬರ್‌ 20ರಂದು ಮತದಾನ ನಡೆಯಲಿದ್ದು, ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Exit mobile version