ಅಪರಾಧತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಮಹಾಲಕ್ಷ್ಮೀ ಕೊಲೆ ಆರೋಪಿ ಆತ್ಮಹತ್ಯೆ By Samyukta Karnataka - September 25, 2024 0 22 ಬೆಂಗಳೂರು:ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ನೇಪಾಳ ಮೂಲದ ಮಹಾಲಕ್ಷ್ಮೀ(೨೯) ಭೀಕರವಾಗಿ ಕತ್ತರಿಸಿ ಕೊಲೆ ಮಾಡಿದ್ದ ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ನಗರದ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.೨ ರಂದು ಮಹಿಳೆ ಕೊಲೆಗೈದಿರುವುದು ಸೆ.೨೨ ರಂದು ಬೆಳಕಿಗೆ ಬಂದಿತ್ತು.