ಮಹಾ ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ನಾಲ್ವರ ಸಾವು

0
67

ಬೆಳಗಾವಿ: ಬೆಳಗಾವಿಯಿಂದ ಕುಂಭಮೇಳಕ್ಕೆ ಹೊರಟಿದ್ದ ನಾಲ್ವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗರಾಜ್ ನ ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರು ಮೃತಪಟ್ಟ ಸುದ್ದಿ ಮಾಸುವ ಮುನ್ನವೇ ಈಗ ಮಹಾ ಕಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ನಾಲ್ವರು ಮಧ್ಯಪ್ರದೇಶದ ಇಂದೋರ್ ಸಮೀಪದ ಮಾಣಪುರ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ, ಬೆಳಗಾವಿಯ ಗಣೇಶಪುರದ ನಾಲ್ವರು ನಿವಾಸಿಗಳು ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ಬರಬೇಕಿದೆ..

Previous articleಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ
Next articleಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ: ಅಂಕಿತ ಹಾಕದ ರಾಜ್ಯಪಾಲರು