ಮಹಾ ಕುಂಭಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ನೆರವಿಗೆ ಸಹಾಯವಾಣಿ ತೆರೆದ ರಾಜ್ಯ ಸರಕಾರ

0
8

ಬೆಂಗಳೂರು: ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಕರ್ನಾಟಕ ಸರ್ಕಾರವು ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭಿಸಿದೆ.
ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭಿಸಿದ್ದು ಸಹಾಯವಾಣಿ ಸಂಖ್ಯೆ 080-22340676 ಮೂಲಕ ಕನ್ನಡಿಗರು ಸಂಪರ್ಕಿಸಬಹುದಾಗಿದೆ. ಕುಂಭಮೇಳಕ್ಕೆ ಹೊರಟು ಕುಟುಂಬಸ್ಥರ ಸಂಪರ್ಕಕ್ಕೆ ಸಿಗದವರ ಬಗ್ಗೆ ಮಾಹಿತಿ ಈ ಸಹಾಯವಾಣಿ ಮೂಲಕ ನೀಡುವಂತೆ ಕೋರಿದ್ದಾರೆ.

Previous articleಮಹಾಕುಂಭಮೇಳದಲ್ಲಿ ಬೆಳಗಾವಿಯ ನಾಲ್ವರ ದುರ್ಮರಣ: ಸಚಿವ ಸತೀಶ್‌ ಜಾರಕಿಹೊಳಿ ಸಂತಾಪ
Next articleಕಾಂಗ್ರೆಸ್ ವಿರುದ್ಧ ದಂಗೆ ಏಳುವ ಕಾಲ ದೂರವಿಲ್ಲ