ರಾಮನಗರ: ಮಹಿಳಾ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ. ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.