Home Advertisement
Home ನಮ್ಮ ಜಿಲ್ಲೆ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ

ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ

0
52

ಬೆಳಗಾವಿ: ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು ಎಂದಿದ್ದಾರೆ.

Previous articleದೇಶದೊಳಗೆ ಎಲ್ಲಾ ರಾಜ್ಯಗಳಿಗೂ ಒಂದೇ ಕಾನೂನು
Next articleವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧ