ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಆಸ್ಪತ್ರೆಗೆ ದಾಖಲು

0
19

ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಅನಾರೋಗ್ಯದಿಂದಾಗಿ, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದರಿಂದ, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿತ್ತು. ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ.
ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.

Previous articleಸಾಮೂಹಿಕ ವರ್ಗಾವಣೆಗೆ ಪೊಲೀಸರಿಂದ ಎಸ್ಪಿಗೆ ಮನವಿ ಸಲ್ಲಿಕೆ
Next articleಪ್ರಧಾನಿ ಹುದ್ದೆಗೆ ಶೆಹಬಾಜ್ ಷರೀಫ್ ಹೆಸರು