ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲೂ ರೋಹಿತ್ ಶರ್ಮಾ ನಾಯಕ

0
17

ಬೆಂಗಳೂರು: ರೋಹಿತ್ ಶರ್ಮಾ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲೂ ಟೀಮ್ ಇಂಡಿಯಾದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.
ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲೂ ಭಾರತ ತಂಡ ರೋಹಿತ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ ಎಂದು ಜಯ್ ಶಾ ತಿಳಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಜಯ್ ಶಾ ಅವರು ವಿಡಿಯೋ ಸಂದೇಶದ ಮೂಲಕ ಏಕದಿನ ಮತ್ತು ಟೆಸ್ಟ್ ತಂಡಗಳನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಲಿದ್ದಾರೆ ಎಂದಿದ್ದಾರೆ

Previous articleಅಕ್ಕಿ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ
Next articleಟಾಸ್ ಗೆದ್ದ ಭಾರತ: ಬ್ಯಾಟಿಂಗ್ ಆಯ್ಕೆ