ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

0
19

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್​ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಅವರು ಲೋಕಸಭೆ ಚುನಾವಣೆಯಲ್ಲೂ ಹಚ್ಚಿನ ಸ್ಥಾನ ಪಡೆದುಕೊಂಡಿದ್ದಾರೆ. ತೆಲುಗುದೇಶಂ ಪಕ್ಷದ ಮುಖ್ಯಸ್ಥ ನಾರಾ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.

Previous articleನಟ ವಿನೋದ್ ರಾಜ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
Next articleಬೆಳಗಾವಿ ಕೋರ್ಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ