ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ: ಡಿ ೭ಕ್ಕೆ ಪ್ರಮಾಣ ವಚನ

0
11

ತೆಲಂಗಾಣ: ಮುಂದಿನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಿಸಿದ್ದಾರೆ.
ಇದೇ ಡಿಸೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Previous articleಅರಣ್ಯಾಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಪೂಂಜಾ
Next articleರೆಡ್ಡಿ ಆಯ್ಕೆಯಿಂದ ರಾಜ್ಯಗಳ ಸ್ನೇಹ ಸಂಬಂಧ ನವಯುಗಕ್ಕೆ ಕಾಲಿಟ್ಟಿದೆ