ಮುನಿರತ್ನ ಪ್ರಕರಣ: ಎಸ್‌ಐಟಿ ರಚನೆಗೆ ಮನವಿ

0
7

ಬೆಂಗಳೂರು: ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಮನವಿ ಸಲ್ಲಿಸಿದೆ.
ಈ ನಿಯೋಗದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಡಾ.ಎಂಸಿ.ಸುಧಾಕರ್, ಶಾಸಕರಾದ ರಂಗನಾಥ್, ಶರತ್ ಬಚ್ಚೇಗೌಡ, ಪುಟ್ಟಣ್ಣ, ಮರಿತಿಬ್ಬೇಗೌಡ ಸೇರಿದಂತೆ ಮತ್ತಿತರರು ಇದ್ದರು.

Previous articleಕುರಿಗಳ ಹಿಂಡಿನ ಮೇಲೆ ಬಸ್ ಹರಿದು 150 ಕುರಿಗಳು ಸಾವು
Next articleದಸರಾ ಉದ್ಘಾಟಕರಾಗಿ ಸಾಹಿತಿ ಹಂ.ಪ.ನಾಗರಾಜಯ್ಯ ನೇಮಕ