ಮುರುಘಾ ಶ್ರೀ ಬಿಡುಗಡೆಗೆ ಆದೇಶ

0
40

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್‌ ಆದೇಶ ಹೊರಡಿಸಿದೆ.
ಮುರುಘಾಮಠದ ಶ್ರೀ ಶಿವಮೂರ್ತಿ ಶರಣರ ವಿರುದ್ಧ ಫೋಕ್ಸೋ ಪ್ರಕರಣವನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ 12 ಮಂದಿ ಪ್ರಮುಖ ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ. ಮುರುಘಾ ಶರಣರನ್ನು ಚಿತ್ರದುರ್ಗ ಜೈಲಿನಲ್ಲಿರಿಸಲಾಗಿತ್ತು. ಒಮ್ಮೆ ಬೇಲ್ ಪಡೆದು ಹೊರ ಬಂದಿದ್ದರು. ಮತ್ತೆ ಅವರನ್ನು ಎರಡನೇ ಬಾರಿಗೆ ಜೈಲು ಸೇರಿದ್ದರು. ಇದೀಗ ಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆಗೆ ಆದೇಶ ಹೊರಡಿಸಿದೆ.

Previous articleಕಪ್ಪತ್ ಗುಡ್ಡದ ಜೀವ ವೈವಿದ್ಯತೆ ಕಾಪಾಡಬೇಕು
Next articleತಾಯಿ ದುರ್ಗೆಯ ಕುರಿತು ಬರೆದಿರುವ ಹಾಡು ಹಂಚಿಕೊಂಡ ಮೋದಿ