Home ಅಪರಾಧ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ

ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ

0

ಚಿಕ್ಕಮಗಳೂರು : ಮೂಡಿಗೆರೆ ಬಿಇಒ ಕಚೇರಿಯಲ್ಲಿ ಸೋಮವಾರ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಎಂಬುವವರು ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Exit mobile version