ಮೆಟ್ರೋ ತಡೆಗೋಡೆಗೆ ಗೂಡ್ಸ್ ಲಾರಿ ಡಿಕ್ಕಿ

0
5

ಬೆಂಗಳೂರು: ಮೆಟ್ರೋ ತಡೆಗೋಡೆಗೆ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ನಗರದ ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ನಡೆದಿದೆ. ಹೆಬ್ಬಾಳದಿಂದ ರಾಮಮೂರ್ತಿನಗರದವರೆಗೆ ಸಂಪೂರ್ಣವಾಗಿ ಟ್ರಾಫಿಕ್ ಜಾಮ್ ಆಗಿತ್ತು. ಸತತ 1 ಗಂಟೆಗಳ ಕಾಲ ವಾಹನಗಳು ನಿಂತಲ್ಲೇ ನಿಂತು, ವಾಹನ ಚಾಲಕರು ಪರದಾಡುವಂತಾಯಿತು. ಈ ಅವಘಡದಿಂದಾಗಿ ರಸ್ತೆ ಸಂಪೂರ್ಣ ಬಂದ್ ಆಗಿದ್ದು, 10ಕಿಮೀವರೆಗೂ ಟ್ರಾಫಿಕ್ ಜಾಮ್‌ನಿಂದಾಗಿ, ಜನ ಕಾದು ಬೇಸತ್ತು ಹೋಗಿ, ಕೊನೆಗೆ ಟೈಂ ಆದ ಹಿನ್ನೆಲೆ ಬೈಕ್ ಸವಾರರು ಅಪಘಾತಗೊಂಡಿರುವ ಲಾರಿ ಕೆಳಗೆ ನುಗ್ಗಿಸಿ ಮುಂದೆ ಸಾಗುತ್ತಿದ್ದಾರೆ

Previous articleಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದಗಳನ್ನ ತ್ವರಿತವಾಗಿ ಪರೀಕ್ಷೆಗೆ ಒಳಪಡಿಸಲು ಜೋಶಿ ಆಗ್ರಹ
Next articleಕುರಿಗಳ ಹಿಂಡಿನ ಮೇಲೆ ಬಸ್ ಹರಿದು 150 ಕುರಿಗಳು ಸಾವು