Home ತಾಜಾ ಸುದ್ದಿ ಮೆಟ್ರೋ ನಿರ್ಮಾಣ ಕಾಮಗಾರಿ ವೇಳೆ ಮನೆ ಮೇಲೆ ಬಿದ್ದ ಕ್ರೇನ್

ಮೆಟ್ರೋ ನಿರ್ಮಾಣ ಕಾಮಗಾರಿ ವೇಳೆ ಮನೆ ಮೇಲೆ ಬಿದ್ದ ಕ್ರೇನ್

0

ಮೆಟ್ರೋ ನಿರ್ಮಾಣ ಕಾಮಗಾರಿ ವೇಳೆ ಕ್ರೇನ್ ಸಮೀಪದ ಕಟ್ಟಡದ ಮೇಲೆ ಬಿದ್ದ ಘಟನೆ ನಡೆದಿದೆ. ಗುಜರಾತ್‌ನ ಸೂರತ್‌ನಲ್ಲಿಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Exit mobile version