Home Advertisement
Home ಅಪರಾಧ ಮೆಸ್ಕಾಂ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮೆಸ್ಕಾಂ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

0
221

ಸಂ.ಕ. ಸಮಾಚಾರ, ಉಡುಪಿ: ಆದಾಯಕ್ಕಿಂತ ಹೆಚ್ಚು ಗಳಿಕೆ ಆರೋಪ ಹಿನ್ನೆಲೆಯಲ್ಲಿ ಕಾರ್ಕಳ ಮೆಸ್ಕಾಂ ಅಕೌಂಟ್ಸ್ ಅಧಿಕಾರಿ ಗಿರೀಶ್ ರಾವ್ ಮನೆ ಹಾಗೂ ಕಚೇರಿ ಮೇಲೆ ಶನಿವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾರ್ಕಳ ನಗರದ ಪುಲ್ಕೇರಿಯಲ್ಲಿರು ಗಿರೀಶ್ ಮನೆ ಮತ್ತು ವಾಣಿಜ್ಯ ಸಂಕೀರ್ಣ ಸೇರಿದಂತೆ ಐದು ಕಡೆ ಲೋಕಾಯುಕ್ತ ಡಿವೈಎಸ್.ಪಿ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಕಳ ನಗರದ ಪುಲ್ಕೇರಿಯಲ್ಲಿರುವ ಗಿರೀಶ್ ಮನೆ ಮತ್ತು ವಾಣಿಜ್ಯ ಸಂಕೀರ್ಣ ಸೇರಿದಂತೆ ಐದು ಕಡೆ ಲೋಕಾಯುಕ್ತ ಡಿವೈಎಸ್.ಪಿ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Previous articleಲೋಕಾರ್ಪಣೆ ಮಾಡುವ ಯೋಗ್ಯತೆ ಇಲ್ಲ: ಕಾರ್ಯಕ್ರಮಕ್ಕೆ ಬಂದು ಪೋಟೋ ತೆಗೆಸಿಕೊಳ್ಳಿ
Next articleಭಾರತದ ‘ಟೈಗರ್ ಮ್ಯಾನ್’ ಖ್ಯಾತಿಯ ಥಾಪರ್ ನಿಧನ