ಮೇ 1ರಿಂದ ಜೋಗ ಜಲಪಾತ ವೀಕ್ಷಣೆಗೆ ಪ್ರವೇಶ ಆರಂಭ

0
35

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ. 30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಮೇ 1ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous articleಸಿಡಿಲು ಬಡಿದು ತಂದೆ ಸಾವು, ಮಗನಿಗೆ ಗಾಯ
Next articleಸಾರಿಗೆ ಸಂಸ್ಥೆಯ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ