Home News ಮೈಸೂರು: ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ

ಮೈಸೂರು: ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ

ಸಾಂದರ್ಭಿಕ ಚಿತ್ರ

ಮೈಸೂರು : ಜಿಲ್ಲೆಯಲ್ಲಿ ಸತತವಾಗಿ ಮಳೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೇ 27 ರಂದು ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಮೇ27 ಮಂಗಳವಾರ ಒಂದು ದಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Exit mobile version