Home Advertisement
Home ಕ್ರೀಡೆ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಆರ್‌ಸಿಬಿ

ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ ಆರ್‌ಸಿಬಿ

0
86

ನವದೆಹಲಿ:  ಮಹಿಳೆಯರ ಪ್ರೀಮಿಯರ್‌ ಲೀಗ್‌ನಲ್ಲಿ ಆರ್‌ಸಿಬಿ ಮಹಿಳೆಯರ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ ರೋಚಕ ಗೆಲುವು ಸಾಧಿಸಿ ಫೈನಲ್‌ ತಲುಪಿದೆ.

ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ ಆರ್‌ಸಿಬಿ ತಂಡವು ಮುಂಬೈ ವಿರುದ್ಧ 5 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ಪ್ರವೇಶ ಪಡೆದಿದೆ.

ಇದೇ ಮೊದಲ ಬಾರಿಗೆ ಆರ್‌ಸಿಬಿ ತಂಡವು ಫೈನಲ್‌ ತಲುಪಿದ್ದು, ಮಾರ್ಚ್‌ 17 ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಟ್ರೋಫಿಗಾಗಿ ಸೆಣಸಾಡಲಿದೆ.

Previous articleಸಿದ್ಧಾರೂಢ ಮಠದಲ್ಲಿ ೪೦.೭೦ ಲಕ್ಷ ರೂ. ಕಾಣಿಕೆ ಸಂಗ್ರಹ
Next articleಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ