ಮೋದಿಗೆ ಕ್ಯಾನ್ಸರ್: ಸ್ಪರ್ಧೆ ಇಲ್ಲ

0
15

ಪಟ್ನಾ: ಬಿಜೆಪಿಯ ಹಿರಿಯ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಅಥವಾ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬುಧವಾರ ಹೇಳಿದ್ದಾರೆ.
ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದು, `ನಾನು ಕ್ಯಾನ್ಸರ್‌ನಿಂದ ಬಳಲುತ್ತಿರುವುದನ್ನು ಜನರ ಮುಂದೆ ಬಹಿರಂಗಪಡಿಸಬೇಕಾದ ಸಮಯ ಬಂದಿರುವುದಾಗಿ ಭಾವಿಸಿದ್ದೇನೆ. ಈಗ ಜನರಿಗೆ ಹೇಳುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ನಾನು ಯಾವಾಗಲೂ ದೇಶ, ಬಿಹಾರ ಮತ್ತು ಪಕ್ಷಕ್ಕೆ ಕೃತಜ್ಞನಾಗಿದ್ದೇನೆ’ ಎಂದಿದ್ದಾರೆ.

Previous articleನಾಗರಿಕ ಕಾಯ್ದೆ ಜಾರಿಯಿಂದ ಮುಸ್ಲಿಮರ ಪೌರತ್ವ ರದ್ದಾಗದು
Next articleಘರ್‌ಘರ್ ಗ್ಯಾರಂಟಿ ಅಭಿಯಾನಕ್ಕೆ ಖರ್ಗೆ ಚಾಲನೆ