ಮೋದಿ ಭೇಟಿ ಎದುರು ನೋಡುತ್ತಿದ್ದೇನೆ: ಎಲೋನ್ ಮಸ್ಕ್

0
12

ಜನಪ್ರಿಯ ಸಾಮಾಜಿಕ ಜಾಲತಾಣ ಎಕ್ಸ್‌ನ ಮಾಲೀಕ ಹಾಗೂ ಟೆಸ್ಲಾ ಸಿಇಒ ಎಲೋನ್ ಮಸ್ಕ್ ಇದೇ ತಿಂಗಳು ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ.
ಮಸ್ಕ್ ಅವರು ಭಾರತ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಏಪ್ರಿಲ್ 22ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿದ್ದು. ‘ಭಾರತದಲ್ಲಿ ಪ್ರಧಾನಿ ಮೋದಿ ಅವರೊಂದಿಗಿನ ಸಭೆಯನ್ನು ಎದುರು ನೋಡುತ್ತಿದ್ದೇನೆ’ ಎಂದಿದ್ದಾರೆ.

Previous articleನನ್ನ ನಿಷ್ಠೆಯನ್ನು ಎದೆ ಬಗೆದು ತೋರಿಸಲು ಸಾಧ್ಯವಿಲ್ಲ
Next articleಅಪಘಾತ: ಶಾಸಕ ವಿನಯ ಕುಲಕರ್ಣಿ ಮಗನಿಗೆ ಗಾಯ