ಮೋದಿ ಸಂಪುಟದಲ್ಲಿ ಸಚಿವರಾಗಿ ಜೆ.ಪಿ ನಡ್ಡಾ ಇಂದು ಪ್ರಮಾಣವಚನ

0
17

ನವದೆಹಲಿ: ನರೇಂದ್ರ ಮೋದಿ ಅವರು ಸತತ 3ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಅವರೊಂದಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿರುವ ಜೆಪಿ ನಡ್ಡಾ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈಗಾಗಲೇ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ದಿನವೇ ಅವರು ರಾಜಿನಾಮೆ ನೀಡಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎನ್ನಲಾಗಿದೆ.

Previous articleಸಕ್ರಿಯ ರಾಜಕಾರಣದಿಂದ ವಿಕೆ ಪಾಂಡಿಯನ್ ನಿವೃತ್ತಿ
Next articleಕನ್ನಡ ನಾಡಿಗೆ ಶ್ರೀ ವ್ಯಾಸರಾಜರ ಕೊಡುಗೆ ಅನನ್ಯ