ಯಡಿಯೂರಪ್ಪ ಭಾಷಣ ಎಲ್ಲ ಕಾರ್ಯಕರ್ತರಿಗೂ ಸ್ಫೂರ್ತಿ: ನರೇಂದ್ರ ಮೋದಿ

0
9

ಬೆಂಗಳೂರು: ಬುಧವಾರ ವಿಧಾನಸಭೆಯನ್ನು ಉದ್ದೇಶಿಸಿ ಬಿ.ಎಸ್‌.ಯಡಿಯೂರಪ್ಪ ಅಂತಿಮ ಭಾಷಣ ಮಾಡಿದ್ದರು. ಬಿ.ಎಸ್‌.ಯಡಿಯೂರಪ್ಪ ಅವರು ಮಾಡಿದ ಕೊನೆಯ ಭಾಷಣದ ಕುರಿತು ಶುಕ್ರವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.
“ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಟ್ವೀಟ್‌ ಮಾಡಿದ್ದಾರೆ.

Previous articleಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ದೇವಿಸಿಂಗ್‌ ನಿಧನ
Next articleಕಾಂಗ್ರೆಸ್‌ನ 3ನೇ ಗ್ಯಾರಂಟಿ ಘೋಷಣೆ: 10 ಕೆಜಿ ಅಕ್ಕಿ