Home ಸುದ್ದಿ ರಾಜ್ಯ ಯಡಿಯೂರಪ್ಪ ಭಾಷಣ ಎಲ್ಲ ಕಾರ್ಯಕರ್ತರಿಗೂ ಸ್ಫೂರ್ತಿ: ನರೇಂದ್ರ ಮೋದಿ

ಯಡಿಯೂರಪ್ಪ ಭಾಷಣ ಎಲ್ಲ ಕಾರ್ಯಕರ್ತರಿಗೂ ಸ್ಫೂರ್ತಿ: ನರೇಂದ್ರ ಮೋದಿ

0

ಬೆಂಗಳೂರು: ಬುಧವಾರ ವಿಧಾನಸಭೆಯನ್ನು ಉದ್ದೇಶಿಸಿ ಬಿ.ಎಸ್‌.ಯಡಿಯೂರಪ್ಪ ಅಂತಿಮ ಭಾಷಣ ಮಾಡಿದ್ದರು. ಬಿ.ಎಸ್‌.ಯಡಿಯೂರಪ್ಪ ಅವರು ಮಾಡಿದ ಕೊನೆಯ ಭಾಷಣದ ಕುರಿತು ಶುಕ್ರವಾರ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.
“ಬಿಜೆಪಿಯ ಒಬ್ಬ ಕಾರ್ಯಕರ್ತನಾದ ನನಗೆ ಈ ಭಾಷಣ ಅತ್ಯಂತ ಸ್ಫೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಕರ್ತರಿಗೂ ಸ್ಫೂರ್ತಿ ನೀಡುತ್ತದೆ.” ಎಂದು ಟ್ವೀಟ್‌ ಮಾಡಿದ್ದಾರೆ.

Exit mobile version