ಯಡಿಯೂರಪ್ಪ ಶಕುನಿ ಇದ್ದಂತೆ

0
17
ಯತ್ನಾಳ

ವಿಜಯಪುರ: ಯತ್ನಾಳ್ ವಿರುದ್ಧ ದೂರು ನೀಡಲ್ಲ ಎಂದಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ ಶಕುನಿ ಇದ್ದ ಹಾಗೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಿಡಿಕಾರಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಏನು ಹೇಳುತ್ತಾರೆ ಅದರ ಉಲ್ಟಾ ನಡೆದಿರುತ್ತದೆ. ವಿರೋಧ ಪಕ್ಷದ ನಾಯಕ ಆಗಲಿ ಎಂದಿದ್ದ ವಿಜಯೇಂದ್ರ ಹೈಕಮಾಂಡ್ ಬಳಿ ಪ್ಯಾಕ್ ಮಾಡಿಕೊಂಡು ಬಂದಿದ್ದ ಎಂದು ಕಿಡಿಕಾರಿದರು.

Previous articleಹರೀಶಿಯಲ್ಲಿ ಕಾಡಾನೆ ಹಾವಳಿಯ ಆತಂಕ
Next articleಅನ್ನದಾತನ ಅವಹೇಳನ ಸಲ್ಲ