‘ಯುಐ’ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಿಸಿದ ಉಪೇಂದ್ರ

0
17

ಬೆಂಗಳೂರು: ಉಪೇಂದ್ರ ನಟಿಸಿ, ನಿರ್ದೇಶಿಸಿರುವ ‘ಯುಐ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
ಈ ಕುರಿತಂತೆ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ‘ಇಷ್ಟ್ ದಿನ ಸಿನಿಮಾ ನೋಡಿ ನೀವ್ ಹಿಟ್ / ಫ್ಲಾಪ್ ಅಂತ ಹೇಳ್ತಿದ್ರೀ, ಈ ಸಿನಿಮಾ ನಿಮ್ಮನ್ ನೋಡಿ…’ ಎಂದು ಮತ್ತೆ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದಾರೆ. ಅಂದಹಾಗೆ UI ಸಿನಿಮಾ ಇದೇ ಡಿಸೆಂಬರ್ 20 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ , ಎಂಟು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

Previous articleಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ
Next articleನೀವು ಕಾನೂನಿನ ಪಾಠ ಹೇಳುವುದು ಕಳ್ಳನೊಬ್ಬ ಸತ್ಸಂಗದಲ್ಲಿ ಪ್ರವಚನ ನೀಡಿದಂತೆ