ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

0
24

ಕಚ್: ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಬೆಳಕಿನ ಹಬ್ಬ ದೀಪಾವಳಿಯನ್ನು ಯೋಧರೊಂದಿಗೆ ಆಚರಿಸಿದ್ದಾರೆ.
ಗುಜರಾತ್​ನ ಕಚ್​ನಲ್ಲಿ ಭಾರತ-ಪಾಕಿಸ್ತಾನ ಗಡಿಯ ಲಕ್ಕಿ ನಾಲಾದಲ್ಲಿ ಸೈನಿಕರಿಗೆ ಪ್ರಧಾನಿ ಮೋದಿ ಸಿಹಿತಿಂಡಿಗಳನ್ನು ತಿನ್ನಿಸಿ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. 2014ರಿಂದ ಪ್ರತಿ ವರ್ಷವೂ ಪ್ರಧಾನಿ ನರೇಂದ್ರ ಮೋದಿ ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸುವ ಸಂಪ್ರದಾಯ ರೂಢಿಸಿಕೊಂಡಿದ್ದಾರೆ.

Previous articleವಕ್ಫ್‌ಗೆ ಪ್ರೀತಿ ತೋರಿ, ರೈತರು, ಜನರನ್ನು ಕಾಂಗ್ರೆಸ್ ಬೀದಿಗೆ ತಂದಿದೆ
Next articleಹಾವೇರಿ ವಕ್ಫ್ ವಿವಾದ: ಪಂಚಾಯತ್‌ ಕ್ರಮಕ್ಕೆ ಜೋಶಿ ಖಂಡನೆ