ರತನ್‌ ಟಾಟಾ ಇನ್ನಿಲ್ಲ

0
4

ಮುಂಬೈ: ದೇಶದ ಪ್ರಮುಖ ಕೈಗಾರಿಕೋದ್ಯಮಿ ರತನ್ ಟಾಟಾ(86)  ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು.

ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರತನ್ ಟಾಟಾ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಮ್ಮ ಆರೋಗ್ಯದ ಕುರಿತು ತಪ್ಪು ಮಾಹಿತಿ ಹರಡಬೇಡಿ ಎಂದು ಕೆಲ ದಿನಗಳ ಹಿಂದಷ್ಟೇ ರತನ್ ಟಾಟಾ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮನವಿ ಮಾಡಿಕೊಂಡಿದ್ದರು.

Previous articleರಾಜಕಾರಣಿಗಳ ಪತ್ನಿ, ಮಕ್ಕಳು ಚಿನ್ನಿದಾಂಡು ಆಗಬಾರದಲ್ಲವೇ…
Next articleಮಾದಕ ವಸ್ತುಗಳ ಜಾಲ ವಿರುದ್ಧ ಕ್ರಮ ಅಗತ್ಯ