Home ತಾಜಾ ಸುದ್ದಿ ರತನ್ ಟಾಟಾ ಸ್ಥಿತಿ ಗಂಭೀರ

ರತನ್ ಟಾಟಾ ಸ್ಥಿತಿ ಗಂಭೀರ

0

ಮುಂಬೈ: ದೇಶದ ಪ್ರಮುಖ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮುಂಬೈನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ(ಐಸಿಯು) ಇರಿಸಲಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ರತನ್ ಟಾಟಾ(೮೬) ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಮ್ಮ ಆರೋಗ್ಯದ ಕುರಿತು ತಪ್ಪು ಮಾಹಿತಿ ಹರಡಬೇಡಿ ಎಂದು ಕೆಲ ದಿನಗಳ ಹಿಂದಷ್ಟೇ ರತನ್ ಟಾಟಾ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಮನವಿ ಮಾಡಿಕೊಂಡಿದ್ದರು.

Exit mobile version