ರಥೋತ್ಸವದ ವೇಳೆ ವಿದ್ಯುತ್ ಸ್ಪರ್ಶ: 13 ಮಕ್ಕಳಿಗೆ ಗಾಯ

0
20

ಕರ್ನೂಲ್ ಜಿಲ್ಲೆಯ ಚಿನ್ನ ಟೇಕೂರ್ ಗ್ರಾಮದಲ್ಲಿ ಯುಗಾದಿ ಉತ್ಸವದ ಆಚರಣೆಯ ವೇಳೆ ವಿದ್ಯುತ್ ಸ್ಪರ್ಶದಿಂದ 13 ಮಕ್ಕಳು ಗಾಯಗೊಂಡ ಘಟನೆ ನಡೆದಿದೆ.
ಗುರುವಾರ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಪ್ರಭಾ ರಥೋತ್ಸವ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ವರದಿಗಳ ಪ್ರಕಾರ, ರಥವು ವಿದ್ಯುತ್ ತಂತಿಗಳ ಸ್ಪರ್ಶದಿಂದ ಹತ್ತಿರದಲ್ಲಿ ನಿಂತಿದ್ದವರಿಗೆ ಗಾಯವಾಗಿದೆ. ಗಾಯಗೊಂಡ ಮಕ್ಕಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಕರ್ನೂಲ್ ಆಸ್ಪತ್ರೆಗೆ ಸಾಗಿಸಲು ತ್ವರಿತ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Previous articleಸಾಮಾನ್ಯ ಕಾರ್ಯಕರ್ತರೇ ತಮಗೆ ಸ್ಟಾರ್ ಪ್ರಚಾರಕರು
Next articleಮನಿ ಮನಿ ಪವರ್, ಮಸಲ್ ಪವರ್‌: ಮತದಾರರಿಂದ ತಕ್ಕ ಉತ್ತರ