Home ತಾಜಾ ಸುದ್ದಿ ರಾಜೀನಾಮೆ ಸಲ್ಲಿಸಲು ಮುಂದಾದ ಯೋಗೇಶ್ವರ್!

ರಾಜೀನಾಮೆ ಸಲ್ಲಿಸಲು ಮುಂದಾದ ಯೋಗೇಶ್ವರ್!

0

ಬೆಂಗಳೂರು : ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.

Exit mobile version