ರಾಜು ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ

0
14

ಚೆನ್ನೈ: ಎ.ವಿ.ರಾಜು ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ನಟಿ ತ್ರಿಶಾ ಹೇಳಿದ್ದಾರೆ.
ತಮಿಳಿನ ಖ್ಯಾತ ರಾಜಕಾರಣಿ ಎ.ವಿ.ರಾಜು ಹಿರಿಯ ರಾಜಕಾರಣಿಗಾಗಿ ನಟಿ ತ್ರಿಶಾರನ್ನು 25 ಲಕ್ಷ ರೂಪಾಯಿ ಕೊಟ್ಟು ರೆಸಾರ್ಟ್ ಗೆ ಕರೆಯಿಸಿಕೊಂಡಿದ್ದೆವು ಎಂಬ ಅಸಂಬದ್ಧ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ನಟಿ ತ್ರಿಶಾ ಇಂಥ ಕೊಳಕು ಮನಸ್ಥಿತಿಯವರಿಗೆ ಬುದ್ಧಿ ಕಲಿಸಲು ಕಾನೂನು ಹೋರಾಟವೇ ಸರಿಯಾದ ಮಾರ್ಗ. ಇಂಥವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

Previous articleIFS ಅಧಿಕಾರಿ ಶಿವಾನಂದ ನಾಯಕವಾಡಿ ಅಮಾನತು
Next articleಲೋಕಸಭೆ ಚುನಾವಣೆಯಲ್ಲಿ ಪ್ರಿಯಂಕಾ ಸ್ಪರ್ಧಿಸಲ್ಲ