ರಾಜ್ಯದಲ್ಲಿ 7 ದಿನ ಶೋಕಾಚರಣೆ: ನಾಳೆ ಸರ್ಕಾರಿ ರಜೆ

0
8
ವಿಧಾನಸೌಧ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27ರಂದು ಸರ್ಕಾರಿ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

Previous articleಭಾರತ ಆರ್ಥಿಕವಾಗಿ ಬೆಳೆಯಲು ಭದ್ರ ಬುನಾದಿ ಹಾಕಿದ್ದ ಮನಮೋಹನ್ ಸಿಂಗ್
Next articleದೇಶದ ಸರ್ವಾಂಗೀಣ ಅಭ್ಯುದಯಕ್ಕೆ ಶ್ರಮಿಸಿದ್ದ ಶ್ರೇಷ್ಠ ರಾಜನೀತಿ ತಜ್ಞ