ರಾಜ್ಯ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ

0
13
ಶಿಕ್ಷಕರ ನೇಮಕಾತಿ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.
ತೇಜಸ್ವಿನಿಗೌಡ, ಪಿಎಂ ಮುನಿರಾಜುಗೌಡ, ಕೆಪಿ ನಂಜುಂಡಿ, ಬಿ. ಎಂ. ಫಾರೂಕ್, ಅರವಿಂದ ಕುಮಾರ್ ಅರಳಿ,ಎನ್.ಎಸ್. ಬೋಸರಾಜು, ಗೋವಿಂದರಾಜು, ರಘುನಾಥ ರಾವ್ ಮಲ್ಕಾಪುರೆ, ಎನ್.ರವಿಕುಮಾರ್, ಎಸ್. ರುದ್ರೇಗೌಡ, ಕೆ. ಹರೀಶ್ ಕುಮಾರ್ ಅವರ ಅವಧಿ ಜೂನ್ 17ಕ್ಕೆ ಅಂತ್ಯವಾಗಲಿದ್ದು. ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ ಮಾಡಲಾಗಿದೆ, ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು. ಜೂನ್ 4 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 13 ರಂದು ಮತದಾನ ನಡೆಯಲಿದ್ದು ಅಂದು ಸಂಜೆಯೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

Previous articleಟಿಸಿ ಕೊಟ್ಟಿಲ್ಲವೆಂದು ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ
Next articleಕಲುಷಿತ ನೀರು ಪ್ರಕರಣ: ಅಗತ್ಯ ವ್ಯವಸ್ಥೆಗೆ ಸೂಚಿಸಿದ ಸಿಎಂ