ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ರಾಜ್ಯ ಸಂಚಾಲಕರಾಗಿ ಸುನಿಲ್ ಕುಮಾರ್ By Samyukta Karnataka - March 14, 2024 0 13 ಬೆಂಗಳೂರು: ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಚಾಲಕರನ್ನಾಗಿ ವಿ.ಸುನಿಲ್ ಕುಮಾರ್ ಅವರನ್ನು ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.