ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ

0
24

ಬೆಂಗಳೂರು: ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ ಹೇಳಿದ್ದಾರೆ.
ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ ಆಯೋಧ್ಯೆಯ ನವ್ಯ, ಭವ್ಯ ಶ್ರೀರಾಮ ಮಂದಿರದಲ್ಲಿ ಬಾಲರಾಮನಿಗೆ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸುದಿನ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದಿದ್ದಾರೆ.

Previous articleಗ್ರಾಮಕ್ಕೆ ಬಂದಾಗ ನನ್ನ ಬಾಲ್ಯದ ನೆನಪಾಗುತ್ತದೆ
Next articleಬಸವತತ್ವಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ