ರಾಮಮಂದಿರ ಉದ್ಘಾಟನೆ: ಜ. 22ರಂದು ಶಾಲಾ-ಕಾಲೇಜುಗಳಿಗೆ ರಜೆ

0
5

ಲಕ್ನೋ: ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ಉತ್ತರ ಪ್ರದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಜೆ ಘೋಷಿಸಿದ್ದಾರೆ.
ಅಲ್ಲದೇ ಅಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದು, ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿ ವ್ಯವಸ್ಥೆ ಮಾಡಲು ಸಿಎಂ ಆದಿತ್ಯನಾಥ್ ಕರೆ ನೀಡಿದ್ದಾರೆ.

Previous articleಬಳ್ಳಾರಿ:‌ ಕೋವಿಡ್‌ಗೆ ಮೊದಲ ಬಲಿ
Next articleಸುಚನಾಗೆ ಆರು ದಿನ ಪೊಲೀಸ್ ಕಸ್ಟಡಿ