ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತರು 10 ದಿನ ಎನ್ಐಎ ಕಸ್ಟಡಿಗೆ By Samyukta Karnataka - April 13, 2024 0 14 ಬೆಂಗಳೂರ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ.