Home ತಾಜಾ ಸುದ್ದಿ ರಾಹುಲ್, ಖರ್ಗೆ ಬೆಳಗಾವಿಗೆ ಆಗಮನ

ರಾಹುಲ್, ಖರ್ಗೆ ಬೆಳಗಾವಿಗೆ ಆಗಮನ

0

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ ಅವರು ಗುರುವಾರ ಬೆಳಗಾವಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸ್ವಾಗತಿಸಿದರು.

Exit mobile version