ರಾಹುಲ್ ಜಾರಕಿಹೊಳಿ ಭರ್ಜರಿ ಜಯ

0
13

ಬೆಳಗಾವಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಭರ್ಜರಿ ಜಯ ಸಾಧಿಸಿದ್ದಾರೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ 1 ಲಕ್ಷ 20 ಸಾವಿರ ಮತಗಳ ಅಂತರದಿಂದ ಬೃಹತ್ ಅಂತರದ ಗೆಲುವು ಸಾಧಿಸಿದ್ದು, ಇವರ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ರಾಹುಲ್‌ ಜಾರಕಿಹೊಳಿ ಗೆಲುವಿನ ಹಿನ್ನಲೆಯಲ್ಲಿ ಗೋಕಾಕ್‌ನಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು.

Previous articleಮಹಾರಾಷ್ಟ್ರ ಮತಪಟ್ಟಿ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ
Next articleನವಗ್ರಹ ಸಿನಿಮಾದ ನಟ ಗಿರಿ ದಿನೇಶ್​ ಇನ್ನಿಲ್ಲ