ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

0
20

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಎ15 ಮತ್ತು ಎ17 ಆರೋಪಿಗಳಾದ ಕಾರ್ತಿಕ್‌ ಮತ್ತು ನಿಖಿಲ್‌ ನಾಯಕ್‌ ಅವರಿಗೆ ಜಾಮೀನು ಮಂಜೂರಾಗಿದೆ. ಈ ಇಬ್ಬರನ್ನೂ ಸಾಕ್ಷ್ಯನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಹೀಗಾಗಿ ಕೊಲೆಯಲ್ಲಿ ನೇರವಾಗಿ ಇಬ್ಬರಿಗೂ ಇಂದು ಜಾಮೀನು ಸಿಕ್ಕಿದೆ.
ಇನ್ನು ಎ2 ನಟ ದರ್ಶನ ಹಾಗೂ ಎ1 ಪವಿತ್ರಾ ಗೌಡಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್‌ ಮುಂದೂಡಿಕೆ ಮಾಡಿದೆ.

Previous articleಟಿ.ದಾಸಕರಿಯಪ್ಪ ನಿಧನ
Next articleರಾಷ್ಟ್ರಧ್ವಜಕ್ಕೆ ಅಪಮಾನ ಪ್ರಕರಣ: ಇಬ್ಬರ ವಿರುದ್ಧ ಪ್ರಕರಣ