Home ಅಪರಾಧ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

0

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಎ15 ಮತ್ತು ಎ17 ಆರೋಪಿಗಳಾದ ಕಾರ್ತಿಕ್‌ ಮತ್ತು ನಿಖಿಲ್‌ ನಾಯಕ್‌ ಅವರಿಗೆ ಜಾಮೀನು ಮಂಜೂರಾಗಿದೆ. ಈ ಇಬ್ಬರನ್ನೂ ಸಾಕ್ಷ್ಯನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಹೀಗಾಗಿ ಕೊಲೆಯಲ್ಲಿ ನೇರವಾಗಿ ಇಬ್ಬರಿಗೂ ಇಂದು ಜಾಮೀನು ಸಿಕ್ಕಿದೆ.
ಇನ್ನು ಎ2 ನಟ ದರ್ಶನ ಹಾಗೂ ಎ1 ಪವಿತ್ರಾ ಗೌಡಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್‌ ಮುಂದೂಡಿಕೆ ಮಾಡಿದೆ.

Exit mobile version