Home ಅಪರಾಧ ರೈಲಿಗೆ ಬೆಂಕಿ ವದಂತಿ: 20 ಪ್ರಯಾಣಿಕರು ಸಾವು

ರೈಲಿಗೆ ಬೆಂಕಿ ವದಂತಿ: 20 ಪ್ರಯಾಣಿಕರು ಸಾವು

0

ಮುಂಬೈ: ಪುಷ್ಪಕ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯಿಂದಾಗಿ ಕೆಳಗೆ ಜಿಗಿದಿದ್ದ ಸುಮಾರು 20 ಜನ ಪ್ರಯಾಣಿಕರ ಮೇಲೆ ರೈಲು ಹರಿದು ಮೃತಪಟ್ಟ ಘಟನೆ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ನಡೆದಿದೆ.
ಮೊದಲು ಪುಷ್ಪಕ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿದೆ. ಈ ಬಿಸಿಗಾಳಿಯನ್ನೇ ಪ್ರಯಾಣಿಕರು ಬೆಂಕಿ ಎಂದು ಭಾವಿಸಿ ಕೆಳಕ್ಕೆ ಜಿಗಿದಿದ್ದಾರೆ. ಈ ವೇಳೆ
ಕೆಳಕ್ಕೆ ಜಿಗಿಯುವ ಸಮಯದಲ್ಲಿ ಮತ್ತೊಂದು ಹಳಿಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಬಂದಿದ್ದು ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ.

Exit mobile version