ಕಾಸರಗೋಡು: ರೈಲು ಹಳಿಯನ್ನು ದಾಟುತ್ತಿದ್ದ ಸಂದರ್ಭ ರೈಲು ಡಿಕ್ಕಿ ಹೊಡೆದು ಮೂವರು ಮಹಿಳೆಯರು ಮೃತಪಟ್ಟ ಘಟನೆ ಮಂಗಳೂರಿನ ಗಡಿಭಾಗವಾದ ಕಾಸರಗೋಡು ಜಿಲ್ಲೆಯ ಕಾಞಂಗಾಂಡ್‌ನಲ್ಲಿ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಕೋಟ್ಟಯಂ ಚಿಙವನಂ ನಿವಾಸಿಗಳೆಂದು ಗುರುತಿಸಲಾಗಿದ್ದು, ಇವರು ಕಾಞಂಗಾಡ್‌ನ ಕಳ್ಳಾರ್‌ನಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.