ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್

0
21

ಬೆಂಗಳೂರು: ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಙೆ ನೀಡಿದೆ.
ಐಪಿಎಸ್ ಅಧಿಕಾರಿ​ ರೂಪಾ ಮೌದ್ಗಿಲ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಗೆ ರೋಹಿಣಿ ಸಿಂಧೂರಿಗೆ ಕೋರ್ಟ್​ ರಿಲೀಫ್ ನೀಡಿದ್ದು. ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬದಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಮುಂದಿನ ವಿಚಾರಣೆವರೆಗೆ ತಡೆ ವಿಧಿಸಿದ ಹೈಕೋರ್ಟ್. ಮಾರ್ಚ್ ಎರಡನೇ ವಾರಕ್ಕೆ ವಿಚಾರಣೆ ಮುಂದೂಡಿದ್ದು ಮಾರ್ಚ್​ 12 ರವರೆಗೆ ವಿಚಾರಣೆಗೆ ತಡೆಯಾಜ್ಙೆ ನೀಡಿದೆ.

Previous articleಸಂಸ್ಕೃತಿ, ಸಂಸ್ಕಾರ ಉಳಿಯಲು ವೀರಶೈವ ಲಿಂಗಾಯತ ಮಠಗಳ ಪಾತ್ರ ದೊಡ್ಡದು
Next articleರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆ ಜಾರಿ