ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ

0
10
KK Sharma

ಅಸ್ಸೋಂ: ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ ಅಸ್ಸೋಂ ಸರ್ಕಾರದ ಜಂಟಿ ಕಾರ್ಯದರ್ಶಿ ಕೆಕೆ ಶರ್ಮಾ ಅವರನ್ನು ಬಂಧಿಸಲಾಗಿದೆ.

ಭದ್ರತಾ ಸಂಸ್ಥೆಯ ಪರವಾನಗಿ ನವೀಕರಣಕ್ಕಾಗಿ ದೂರುದಾರರಿಂದ ರೂ 90,000 ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಸ್ಸಾಂ ಸರ್ಕಾರದ ಜಂಟಿ ಕಾರ್ಯದರ್ಶಿ ಕೆಕೆ ಶರ್ಮಾರವರನ್ನು,
ಅಸ್ಸಾಂ ಪೋಲೀಸರು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ ಅವರನ್ನು ಬಂಧಿಸಿತು. ಅವರ ನಿವಾಸದಲ್ಲಿ ಹೆಚ್ಚಿನ ಶೋಧನೆಯಲ್ಲಿ ತೊಡಗಿದಾಗ ರೂ 49.247 ಲಕ್ಷ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ

Previous articleವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ
Next articleಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು